News

ಯಶಸ್ಸಿನ ಕಡೆ ನಮ್ಮ ನಡೆ: 2023-24ರ ಬಜೆಟ್ ಹಂಚಿಕೆಯಲ್ಲಿ ರೈತರಿಗೆ ಮೊದಲನೇಯ ಸ್ಥಾನ

  • 2023-24ನೇ ಸಾಲಿನ ಕೇಂದ್ರ ಬಜೆಟ್, ಆಧುನಿಕ ಕೃಷಿಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ. ಇದು  ರೈತರಗೆ, ಮದ್ಯಮ ವರ್ಗದವರಿಗೆ, ಮಹಿಳಯರಿಗೆ ಹಾಗೂ ಯುವಕರಿಗೆ ಬಹಳ ಉಪಯೋಗವಾಗಲಿದೆ.
  • ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಒಟ್ಟು ರೂ 1.25 ಲಕ್ಷ ಕೋಟಿಗಳ ಬಜೆಟ್ ಅನ್ನು ಹೊಂದಿದೆ. ಈ ಮೊತ್ತ ಕೆಳಗಿನವುಗಳನ್ನು ಸಹ ಒಳಗೊಂಡಿದೆ.

ü  ಸುಮಾರು ರೂ. 60,000 ಕೋಟಿ ಮೊತ್ತ  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಮತ್ತು 

ü  ಸುಮಾರು ರೂ 23,000 ಕೋಟಿ ಮೊತ್ತ ಕಿಸಾನ್ ಕ್ರೆಡಿಟ್ ಕಾರ್ಡ್ಗಾಗಿ,  ಶೇ. 86 ಪ್ರತಿಷತ ಸಣ್ಣ ರೈತರಿಗೆ ಉಪಯೋಗವಾಗಲಿದೆ.

  • ಬಜೆಟ್ ಕೆಳಗಿನವುಗಳನ್ನು ಸಹ ಒಳಗೊಂಡಿದೆ

ü  ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡ ರೈತರ ಕೃಷಿ ಸಾಲದ ಗುರಿ ಒಟ್ಟು 20 ಲಕ್ಷ ಕೋಟಿ

ü  ತಂತ್ರಜ್ಞಾನದ ಮೂಲಕ ಕೃಷಿ ಕ್ಷೇತ್ರವನ್ನು ಉತ್ತೇಜಿಸಲು ರೂ.600 ಕೋಟಿ ಮೊತ್ತ 

ü  ಸುಮಾರು ರೂ. 450 ಕೋಟಿ ಮೊತ್ತ ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಗೆ

ü  ಸುಮಾರು ರೂ.  450 ಕೋಟಿ ಮೊತ್ತ ನೈಸರ್ಗಿಕ ಕೃಷಿಗೆ

ü  ಸುಮಾರು 1 ಕೋಟಿ ರೈತರನ್ನು ನೈಸರ್ಗಿಕ ಕೃಷಿಯತ್ತ ಆರ್ಕಷಿಸಲು 10000 ಬಯೋ ಇನ್‌ಪುಟ್ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. 

  • ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆಗೆ ಆದ್ಯತೆ ನೀಡಲು ರೂ.1,623 ಕೋಟಿ
  • ಕೃಷಿ ವೇಗವರ್ಧಕ ನಿಧಿಯಡಿಯಲ್ಲಿ ಕೃಷಿಸ್ಟಾರ್ಟ್ಅಪ್ಗಳಿಗೆ  ಸುಮಾರು 5 ವರ್ಷಗಳ ಅವಧಿಗೆ ರೂ. 500 ಕೋಟಿ ನಿಯೋಜಿಸಲಾಗಿದೆ
  • ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಯನ್ನು ಸಾಧಿಸಲು ಸುಮಾರು ರೂ. 2,200 ಕೋಟಿ ಮಾತ್ರವನ್ನು ಪ್ರಚಾರಿಸಿದೆ.
  • ಜನ ಸಾಮಾನ್ಯರಿಗೆ ಉಪಯೋಗವಾಗಲು ಹಾಗೂ ಅವರ ಜೀವನವನ್ನು ಸುಧಾರಿಸುವ ಸಲುವಾಗಿ ಬಜೆಟ್ ನಿರ್ಧರಿಸಿದೆ
  • ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ಉಚಿತ ಪಡಿತರ ಕ್ಕಾಗಿ ಹೆಚ್ಚಿನ ಬಜೆಟ್ ಹಂಚಿಕೆ
  • ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಶೇ 66 ರಷ್ಟು ಹೆಚ್ಚಿನ ಅಂದರೆ 79,000 ಕೋಟಿ  ಹಂಚಿಕೆಯನ್ನು ಹೆಚ್ಚಿಸಲಾಗಿದೆ
  • ಆಸಕ್ತ ಮಕ್ಕಳಿಗೆ ಹಾಗೂ  ಯುವಕರಿಗೆ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ತೆರೆಯುವುದು ಹಾಗೂ ಹೆಚ್ಚಿನ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು
  • ಕೋವಿಡ್ ಸಾಂಕ್ರಾಮಿಕದಿಂದ ಪೀಡಿತವಾದ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಪರಿಹಾರ.
ಯೋಜನೆ/ವಲಯ ಬಜೆಟ್ ಹಂಚಿಕೆ (INR Cr.)
ಒಟ್ಟು MAFWಗೆ 1.25 ಲಕ್ಷ
ಪಿ ಎಂ ಕಿಸಾನ್ ಸಮ್ಮಾನ್ ನಿಧಿ 60,000
ಕೆಸಿಸಿ 23,000
ಪಶುಸಂಗೋಪನೆಯಡಿ ಕೃಷಿ ಸಾಲ 20 ಲಕ್ಷ
ಡಿಜಿಟಲ್ ಕೃಷಿ 450
ತಾಂತ್ರಿಕ ಪ್ರಚಾರ 600
ನೈಸರ್ಗಿಕ ಕೃಷಿಗೆ ಪ್ರಚಾರ 459
ಹೊಸ FPOs 955
ಆಹಾರ ಮತ್ತು ರಾಷ್ಟ್ರೀಯ ಭದ್ರತೆಗೆ 1623
ಕೃಷಿ ವೇಗವರ್ಧಕ ನಿಧಿ 500
ತೋಟಗಾರಿಕೆ 2,200
PMAY 79,000

           

“ನಿರೀಕ್ಷೆಯಂತೆ, ಇತ್ತೀಚಿನ ಕೇಂದ್ರ ಬಜೆಟ್‌, ಕೃಷಿ-ಸ್ಟಾರ್ಟ್‌ಅಪ್‌ಗಳ ಮೇಲೆ ನಿರ್ದಿಷ್ಟವಾಗಿ  ಗಮನವಹಿಸುವುದರ ಮೂಲಕ ಕೃಷಿ ವಲಯಕ್ಕೆ ಸ್ಪಷ್ಟ ಒತ್ತು ನೀಡಿದ್ದಾರೆ.

ಇದು,  ಅಂತಾರಾಷ್ಟ್ರೀಯ ಆರ್ಥಿಕ ಮಂಡಳಿಯೊಂದಿಗೆ (IFC) ನಮ್ಮ ಚರ್ಚೆಯಾದಾಗ, ಸಮಗ್ರ ಕೃಷಿ ಪರಿಸರ ವ್ಯವಸ್ಥೆಯನ್ನು  ಅಭಿವೃದ್ಧಿಪಡಿಸುವ ಪ್ರಾಮುಖ್ಯತೆಯನ್ನು  ಒತ್ತಿಹೇಳಿರುವುದಕ್ಕೆ ಹೊಂದಾಣಿಕೆಯಾಗುತ್ತದೆ.

 ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಪ್ರಾರಂಭಿಸಲು, ಯುವ ಉದ್ಯಮಿಗಳನ್ನು ಆಕರ್ಷಿಸುವ ಮೂಲಕ ಈ  ಕೃಷಿ ರಂಗವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಅಂದಾಜಿನ ಪ್ರಕಾರ, ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಅಗ್ರಿ-ಸ್ಟಾರ್ಟ್‌ಅಪ್‌ಗಳ ಸಂಖ್ಯೆ 10,000 ಕ್ಕೆ ಏರುವ ನಿರೀಕ್ಷೆಯಿದೆ.

ಈ ಬೆಳವಣಿಗೆಯನ್ನು ಬೆಂಬಲಿಸುವ ಸಲುವಾಗಿ, ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಸ್ಥಾಪಿಸಲು ಬಯಸುವ ಯುವ ಉದ್ಯಮಿಗಳಿಗೆ ಸರ್ಕಾರವು ವೇಗವರ್ಧಕ ಹಣವನ್ನು ಒದಗಿಸಬೇಕು. ಕೃಷಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅನುಕೂಲವಾಗುವಂತೆ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ, ಇದು ಮುಂಬರುವ ದಶಕಗಳಲ್ಲಿ ಗಮನಾರ್ಹ ರೂಪಾಂತರಕ್ಕೆ ಒಳಗಾಗುವ ನಿರೀಕ್ಷೆಯಿದೆ.”

Recent Posts

ಕಬ್ಬಿನ ಆರಂಭಿಕ ಚಿಗುರು ಕೊರೆಯುವವರ ವಿರುದ್ಧ ಹೋರಾಟ: ಪರಿಣಾಮಕಾರಿ ನಿರ್ವಹಣೆ ತಂತ್ರಗಳು

ಕಬ್ಬಿನ ಆರಂಭಿಕ ಚಿಗುರು ಕೊರೆಯುವ ಕೀಟ, ಚಿಲೋ ಇನ್ಫ್ಯೂಸ್ಕಾಟೆಲಸ್ ಒಂದು ಕೀಟ ಕೀಟವಾಗಿದ್ದು, ಇದು ಸಸ್ಯದ ಎಳೆಯ ಚಿಗುರುಗಳಿಗೆ ಕೊರೆಯುವ ಮೂಲಕ ಕಬ್ಬಿನ ಬೆಳೆಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡುತ್ತದೆ.…

April 15, 2024

ಮಣ್ಣಿನ pH – ಬೆಳೆ ಉತ್ಪಾದನೆಯಲ್ಲಿ ಪ್ರಮುಖ ಅಂಶ

ಮಣ್ಣಿನ pH ಎಂಬುದು ಮಣ್ಣಿನ ಆಮ್ಲೀಯತೆ ಅಥವಾ ಕ್ಷಾರೀಯತೆಯ ಅಳತೆಯಾಗಿದೆ, ಇದು ಮಣ್ಣಿನಲ್ಲಿರುವ ಹೈಡ್ರೋಜನ್ ಅಯಾನುಗಳ (H+) ಸಾಂದ್ರತೆಯಿಂದ ನಿರ್ಧರಿಸಲ್ಪಡುತ್ತದೆ. pH ಪ್ರಮಾಣವು 0 ರಿಂದ 14…

April 8, 2024

ಆಹಾರ ಸಂಸ್ಕರಣಾ ವಲಯಕ್ಕೆ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆ

ಉತ್ಪಾದನೆ ಆಧಾರಿತ ವಲಯಗಳು ಭಾರತದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಆಹಾರ ಸಂಸ್ಕರಣಾ ವಲಯಕ್ಕೆ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಯೋಜನೆಯು ಮಾರ್ಚ್ 2021 ರಲ್ಲಿ ಪ್ರಾರಂಭವಾದ…

April 6, 2024

ಮಾವಿನ ಹಣ್ಣಿನ ನೊಣದ ಪರಿಣಾಮಕಾರಿ ನಿರ್ವಹಣೆ

ಬೇಸಿಗೆ ಕಾಲ ಈಗಾಗಲೇ ಬಂದಿದೆ. ನಿಮ್ಮ ಬಹು ನಿರೀಕ್ಷಿತ ಮಾವಿನ ಕೊಯ್ಲಿಗೆ ನೀವು ಕಾಯುತ್ತಿದ್ದೀರಾ? ರೈತರೇ ಎಚ್ಚರ! ಹಣ್ಣಿನ ನೊಣಗಳು ನಿಮ್ಮ ಮಾವಿನ ಇಳುವರಿಯನ್ನು ತಡೆಯಲು ಮತ್ತು…

March 30, 2024

ಬೇಸಿಗೆ ಅಥವಾ ಝೈದ್ ಬೆಳೆಗಳನ್ನು ಮಾರ್ಚ್ ನಿಂದ ಜೂನ್ ನಡುವೆ ಬೆಳೆಯಲಾಗುತ್ತದೆ

ಭಾರತವು ವೈವಿಧ್ಯಮಯ ಹವಾಮಾನ ಪರಿಸ್ಥಿತಿಗಳನ್ನು ಹೊಂದಿರುವ ದೇಶವಾಗಿದ್ದು, ಕೃಷಿಯ ಹಲವಾರು ಋತುಗಳನ್ನು ಹೊಂದಿದೆ. ಬೆಳೆಗಳ ನಾಟಿ ಸಮಯವು ಬೆಳೆ ಪ್ರಕಾರ, ಋತುಗಳು, ಪ್ರದೇಶ ಮತ್ತು ಹವಾಮಾನವನ್ನು ಅವಲಂಬಿಸಿ…

March 26, 2024

ನರ್ಸರಿ ಬೆಳೆಸುವುದು: ಬಲವಾದ ಮತ್ತು ಆರೋಗ್ಯಕರ ಸಸಿಗಳಿಗಾಗಿ ಈ ಲೇಖನವನ್ನು ಓದಿರಿ

ಆರೋಗ್ಯಕರ ಬೀಜಗಳನ್ನು ಬಿತ್ತುವುದು ಅಥವಾ ಆರೋಗ್ಯಕರ ಸಸಿಗಳನ್ನು ನೆಡುವುದು ಆರೋಗ್ಯಕರ ಮತ್ತು ಉತ್ಪಾದಕ ಬೆಳೆಯನ್ನು ಸಾಧಿಸುವಲ್ಲಿ ಪ್ರಮುಖ ಅಂಶವಾಗಿದೆ. ತರಕಾರಿಗಳು, ಹಣ್ಣುಗಳು ಮತ್ತು ಅಲಂಕಾರಿಕ ಸಸ್ಯಗಳು ಸೇರಿದಂತೆ…

March 23, 2024